ಅಭಿಪ್ರಾಯ / ಸಲಹೆಗಳು

ನಮ್ಮ ದೃಷ್ಟಿ ಮತ್ತು ಧ್ಯೇಯ

ನಮ್ಮ ದೃಷ್ಟಿ

 

ಉತ್ತಮ ಸಮಾಜಕ್ಕಾಗಿ ಉತ್ತಮ ಆರೋಗ್ಯ

 

ನಮ್ಮ ಧ್ಯೇಯ 

 

ಆರೋಗ್ಯಕರ ಪರಿಸರದಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ

 

ನಮ್ಮ ಗುರಿ 

 

ಈ ಆಸ್ಪತ್ರೆಯ ಮುಖ್ಯ ಉದ್ದೇಶ ಅತ್ಯುತ್ತಮ ಆರೋಗ್ಯ ಸೇವೆ ಮತ್ತು ಚಿಕಿತ್ಸಾ ಸೌಲಭ್ಯಗಳನ್ನು ಅತೀ ಕಡಿಮೆ ದರದಲ್ಲಿ ನೀಡುವುದು. 

 

ವೈದ್ಯಕೀಯ ಶಿಕ್ಷಣಕ್ಕೆ ಆದ್ಯತೆ ಮತ್ತು ಸಂಶೋಧನೆಗಳಿಗೆ ಒತ್ತು ನೀಡುವುದು.

 

ನಮ್ಮ ಗುಣಮಟ್ಟದ ನೀತಿಗಳು 

 

ರೋಗಿಗಳ ಸಂಪೂರ್ಣ ತೃಪ್ತಿಯನ್ನು ಖಚಿತಪಡಿಸಿಕೊಳ್ಳಲು ಆರೈಕೆ ಮತ್ತು ಸಹಾನುಭೂತಿಯ ಮೂಲಕ ನೈತಿಕ, ವಿಶ್ವಾಸಾರ್ಹ, ಉತ್ತಮ ಗುಣಮಟ್ಟದ ಮತ್ತು ವೆಚ್ಚದಾಯಕ ಆರೋಗ್ಯ ಸೇವೆಗಳನ್ನು ಒದಗಿಸಲು ಬಿಎಂಸಿಆರ್‌ಐ ಎಸ್‌ಎಸ್‌ಹೆಚ್ (ಪಿಎಂಎಸ್‌ಎಸ್‌ವೈ) ಆಸ್ಪತ್ರೆಯು ಬದ್ಧವಾಗಿದೆ.

 

ನಿಗದಿತ ಉದ್ದೇಶಗಳನ್ನು ಸಾಧಿಸಲು ನಮ್ಮ ವೈದ್ಯಕೀಯ ಪ್ರಕ್ರಿಯೆಗಳು ಮತ್ತು ಕಾರ್ಯವಿಧಾನಗಳನ್ನು ಬಲಪಡಿಸಲು ಇತ್ತೀಚಿನ ತಂತ್ರಜ್ಞಾನ ಮತ್ತು ಸಾಧನಗಳನ್ನು ಅಳವಡಿಸಿಕೊಳ್ಳುವುದು.

 

ರೋಗಿಗಳ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಸುಧಾರಿಸುವಲ್ಲಿ ನಾವು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಾನದಂಡಗಳನ್ನು ತಲುಪುವಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದೇವೆ.

 

ಇತ್ತೀಚಿನ ನವೀಕರಣ​ : 20-07-2021 11:07 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080