ಅಭಿಪ್ರಾಯ / ಸಲಹೆಗಳು

ಯೋಜನೆಗಳು

 

1

 

 

ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ(ಎಬಿಎಆರ್‌ಕೆ)

  ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹೊಂದಿರುವ ಯಾವುದೇ ರೋಗಿ ಈ ಯೋಜನೆಯಡಿ ಬರುವ  ಶಸ್ತ್ರಚಿಕಿತ್ಸೆ ಮತ್ತು ಕಾರ್ಯವಿಧಾನಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದು.
2

 

ಸೆಂಟ್ರಲ್ ಗ್ರೋವರ್ನ್ಮೆಂಟ್ ಹೆಲ್ತ್ ಸ್ಕೀಮ್   (ಸಿ.ಜಿ.ಹೆಚ್.ಎಸ್)

  ಹಾಲಿ ಹಾಗೂ ನಿವೃತ್ತ ಕೇಂದ್ರ ಸರ್ಕಾರಿ ನೌಕರರು ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯಡಿ ಉಚಿತ ಚಿಕಿತ್ಸೆ ಪಡೆಯಬಹುದು. 

 3

 

ಜೆ ಎಸ್ ಎಸ್ (ಜ್ಯೋತಿ ಸಂಜೀವಿನಿ ಯೋಜನೆ)

  ಕೆಜಿಐಡಿ ಸಂಖ್ಯೆ ಹೊಂದಿರುವ ರಾಜ್ಯ ಸರ್ಕಾರ ನೌಕರರಿಗೆ ಮತ್ತು ಅವರ ಕುಟುಂಬಗಳ ಅವಲಂಬಿತ ಸದಸ್ಯರಿಗೆ ನಿರ್ದಿಷ್ಟ ಶಸ್ತ್ರಚಿಕಿತ್ಸೆಗಳ ನಗದುರಹಿತ ಸೌಲಭ್ಯ ದೊರೆಯುತ್ತದೆ. 

4

 

ಇ ಎಸ್ ಐ

 ಕಾರ್ಮಿಕರ ರಾಜ್ಯ ವಿಮಾ ಯೋಜನೆಯಡಿ ಬರುವ ಫಲಾನುಭವಿಗಳಿಗೆ ಈ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದು. 

3

 

ಜನನಿ ಶಿಶು ಸುರಕ್ಷಾ ಯೋಜನೆ

  ಈ ಯೋಜನೆಯಡಿ ಈ ಕೆಳಗಿನ ಫಲಾನುಭವಿಗಳು ಉಚಿತ ಚಿಕಿತ್ಸೆಯನ್ನು ಪಡೆಯಬಹುದು.

1) ಗರ್ಭಿಣಿ ಮಹಿಳೆಯರು ಮತ್ತು ಹೆರಿಗೆಯ ನಂತರ 1 ತಿಂಗಳವರೆಗೆ

2) ಹುಟ್ಟಿನಿಂದ 1 ವರ್ಷದ ವರೆಗಿನ ಶಿಶುಗಳು 

5

 

ಮುಖ್ಯಮಂತ್ರಿ ಪರಿಹಾರ ನಿಧಿ

  ಬಿಪಿಎಲ್ ಕಾರ್ಡ್ ಹೊಂದಿರುವ ಅಥವಾ ವಾರ್ಷಿಕ ವರಮಾನ 20 ಸಾವಿರ ಕಿಂತ ಕಡಿಮೆ ಇರುವ ಆದಾಯ ಪ್ರಮಾಣ ಪತ್ರ ಹೊಂದಿದವರು. ಈ ಯೋಜನೆಯಡಿ ಉಚಿತ ಚಿಕಿತ್ಸೆ ಪಡೆಯಬಹುದು. 

6
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿಧಿ

 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ಜೊತೆಗೆ 20 ಸಾವಿರದಿಂದ ಕಡಿಮೆ ಇರುವ ಆದಾಯ ಪ್ರಮಾಣಪತ್ರ ಅಥವಾ ಬಿಪಿಎಲ್ ಕಾರ್ಡ್ ಹೊಂದಿದ್ದಲ್ಲಿ ಈ ಯೋಜನೆಯಡಿ ಉಚಿತ ಚಿಕಿತ್ಸೆಯನ್ನು ಪಡೆಯಬಹುದು. 

7

 

ಬಿಬಿಎಂಪಿ

   ಹೃದ್ರೋಗ ವೈದ್ಯಶಾಸ್ತ್ರ ವಿಭಾಗದ ಅಡಿಯಲ್ಲಿ ಬರುವ ಕೆಲವು ಕಾರ್ಯವಿಧಾನ ಮತ್ತು ಚಿಕಿತ್ಸೆಗಳಿಗೆ ತಮ್ಮ ಸ್ಥಳಕ್ಕೆ ಸಂಬಂಧಪಟ್ಟ ಕಾರ್ಪೊರೇಟರ್ ಅವರಿಂದ ಪತ್ರವನ್ನು ಒದಗಿಸಿ ಈ ಯೋಜನೆಯಡಿ  ಉಚಿತ ಚಿಕಿತ್ಸೆಯನ್ನು ಪಡೆಯಬಹುದು. 

 

          

ಇತ್ತೀಚಿನ ನವೀಕರಣ​ : 17-07-2021 03:50 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080